'There Is No Question Of Shutting Down Govt Schools': Says Minister N Mahesh

1,850 views · Published 8 July 2018 · 2:07 · Indexed 26 September 2026

Channel: TV9 Kannada · 2018 · News & Politics

Watch on YouTube

TV9 Breaking News: 'There Is No Question Of Shutting Down Govt Schools': Says Minister N Mahesh

► Download TV9 Kannada Android App: https://goo.gl/OM6nPA
► Subscribe to Tv9 Kannada: https://youtube.com/tv9kannada
► Circle us on G+: https://plus.google.com/+tv9kannada
► Like us on Facebook:https://www.facebook.com/tv9kannada
► Follow us on Twitter: https://twitter.com/tv9kannada
► Follow us on Pinterest: https://www.pinterest.com/tv9karnataka

ಯಾವುದೇ ಸರ್ಕಾರಿ ಶಾಲೆಗಳು ಮುಚ್ಚುವ ಪ್ರಶ್ನೆಯೇ ಇಲ್ಲ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿಕೆ
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತೇವೆ
ಯಾವುದೇ ಶಾಲೆಗಳನ್ನ ವಿಲೀನ ಕೂಡ ಮಾಡೋದಿಲ್ಲ
ಕಡಿಮೆ ವಿದ್ಯಾರ್ಥಿಗಳಿದ್ದರೂ ಆ ಶಾಲೆಗಳು ಮುಂದುವರಿಯಲಿವೆ 
ಎಲ್​ಕೆಜಿ ಯನ್ನೂ ತೆರೆಯುವ ಉದ್ದೇಶವನ್ನು ಹೊಂದಿದ್ದೇವೆ
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವ ಚಿಂತನೆ ಹೊಂದಿದ್ದೇವೆ
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ವಿಚಾರ
ಈ ಬಗ್ಗೆ ಸಿಎಂ ಕುಮಾರಸ್ವಾಮಿ ಜೊತೆ ಮಾತನಾಡುತ್ತೇನೆ
ಕಲಬುರಗಿಯಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಹೇಳಿಕೆ

More from this channel