Protest Was Held In Front of DC Office For Demanding To Opening of Goshala At Chitradurga
548 views · Published 17 November 2018 · 2:04 · Indexed 12 October 2026
Channel: TV9 Kannada · 2018 · News & Politics
TV9 News: Protest Was Held In Front of Deputy Commissioner Office For Demanding To Opening of Goshala At Chitradurga ► Download TV9 Kannada Android App: https://goo.gl/OM6nPA ► Subscribe to Tv9 Kannada: https://youtube.com/tv9kannada ► Circle us on G+: https://plus.google.com/+tv9kannada ► Like us on Facebook:https://www.facebook.com/tv9kannada ► Follow us on Twitter: https://twitter.com/tv9kannada ► Follow us on Pinterest: https://www.pinterest.com/tv9karnataka ಗೋಶಾಲೆ ತೆರೆಯುವಂತೆ ಆಗ್ರಹಿಸಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಧ್ಯಾನ್ ಸಂಸ್ಥೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುವ ಮೂಲಕ ಗೋಶಾಲೆ ತೆರೆಯುವಂತೆ ಆಗ್ರಹಿಸಿದ್ರು. ಜಿಲ್ಲೆಯಲ್ಲಿ ಭೀಕರ ಬರ ಆವರಿಸಿದ್ದು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಜಾನುವಾರುಗಳ ಸ್ಥಿತಿ ಶೋಚನೀಯವಾಗಿದೆ. ದೇವರ ಎತ್ತುಗಳೆಂದೇ ಕರೆಯಲ್ಪಡುವ ಎತ್ತುಗಳಿಗೂ ಸಹ ನೀರು ಮೇವು ಸಿಗದೆ ಸಂಕಷ್ಟಕ್ಕೆ ಸಿಲುಕಿವೆ. ಕೆಲವು ಕಡೆ ಜಾನುವಾರುಗಳು ಸಾವನ್ನಪ್ಪುತ್ತಿವೆ. ಹೀಗಾಗಿ, ಧ್ಯಾನ್ ಸಂಸ್ಥೆ ಜಾನುವಾರುಗಳಿಗೆ ನೀರು ಮೇವು ಪೂರೈಸುವ ನಿಟ್ಟಿನಲ್ಲಿ ಸೇವೆಗೆ ಮುಂದಾಗಿದ್ದು, ಜಿಲ್ಲಾಡಳಿತವೂ ಕೂಡಲೇ ಗೋಶಾಲೆಗಳನ್ನು ತೆರೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ರು.
More from this channel
-
1:33
VK Sasikala Husband Natarajan Passes Away at Gleneagles Global Hospital
-
2:15
ACB Conducts Raid in 6 Districts Simultaneously Across the State
-
5:45
ACB Raid Held Belagavi, Tumkur, Davangere, Dharwad and Chitradurga
-
6:22
ACB Raid on Tumkur Assistant Commissioner Thippeswamy House
-
1:10
Thousands of Students Rail Roko Protest in Mumbai, Job Aspirants Halt Trains
-
3:11
Farmers Lose Their Land to Build Harinala Dam, Still Water has Not Come to Land
-
1:34
BSY Says Will Abide to Decision Taken by Akhila Bharata Veerashaiva Mahasabha
-
3:14
Govt Stops Releasing Water to Canal, More than 1 Lakh Acre Paddy Cultivation Spoils in Raichur