ಬೆಳಗಾವಿ ರೈತರಿಗೆ ಖಾಸಗಿ ಬ್ಯಾಂಕ್ ನಿಂದ ನೋಟೀಸ್ ಹಿನ್ನೆಲೆ- ಜಿಲ್ಲಾಧಿಕಾರಿ,ಎಸ್ಪಿ ಜೊತೆ ಸಿಎಂ ಸಮಾಲೋಚನೆ

2,363 views · Published 4 November 2018 · 5:43 · Indexed 2 October 2026

Channel: TV9 Kannada · 2018 · News & Politics

Watch on YouTube

TV9 News: CM HDK Orders Belagavi DC & Cops To Stay Alert Over Arrest Warrant Charges Issued By Kolkata Court To Belagavi Farmers

► Download TV9 Kannada Android App: https://goo.gl/OM6nPA
► Subscribe to Tv9 Kannada: https://youtube.com/tv9kannada
► Circle us on G+: https://plus.google.com/+tv9kannada
► Like us on Facebook:https://www.facebook.com/tv9kannada
► Follow us on Twitter: https://twitter.com/tv9kannada
► Follow us on Pinterest: https://www.pinterest.com/tv9karnataka

ರೈತರ ಹಿತ ಕಾಯಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ
ಬೆಂಗಳೂರು, ನವೆಂಬರ್ 4- ಆಕ್ಸಿಸ್ ಬ್ಯಾಂಕ್ ಕೋಲ್ಕೊತ್ತಾದ ನ್ಯಾಯಾಲಯದಲ್ಲಿ ಬೆಳಗಾವಿ ಜಿಲ್ಲೆಯ ರೈತರ ಮೇಲೆ ಮೊಕದ್ದಮೆ ದಾಖಲಿಸಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ರೈತರ ಹಿತ ಕಾಯುವಂತೆ ನಿರ್ದೇಶಿಸಿದರು.
ಅಲ್ಲದೆ, ಈ ಪ್ರಕರಣಗಳ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದರು. 
ಸಾಲ ಮನ್ನಾ ಯೋಜನೆ ವ್ಯಾಪ್ತಿಗೆ ಬರುವ ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಬೆಂಬಲಕ್ಕಿದೆ ಎಂದು ಅವರು ಭರವಸೆ ನೀಡಿದರು

More from this channel