BJP Taunts CM Siddaramaiah On Twitter For Posting Hanuma Jayanthi Wishes

2,766 views · Published 31 March 2018 · 3:06 · Indexed 25 September 2026

Channel: TV9 Kannada · 2018 · News & Politics

Watch on YouTube

TV9 News: BJP Taunts CM Siddaramaiah On Twitter For Posting Hanuma Jayanthi Wishes

► Download TV9 Kannada Android App: https://goo.gl/OM6nPA
► Subscribe to Tv9 Kannada: https://youtube.com/tv9kannada
► Circle us on G+: https://plus.google.com/+tv9kannada
► Like us on Facebook:https://www.facebook.com/tv9kannada
► Follow us on Twitter: https://twitter.com/tv9kannada
► Follow us on Pinterest: https://www.pinterest.com/tv9karnataka

ನಾಡಿನ ಸಮಸ್ತ ಜನತೆಗೆ ಹನುಮ  ಜಯಂತಿಯ ಶುಭಾಶಯಗಳು. ಶ್ರದ್ಧೆ, ಭಕ್ತಿ ಹಾಗೂ ಧೈರ್ಯದ ಸಂಕೇತವಾದ ಹನುಮ ಜಯಂತಿಯಂದು ನಾಡಿನಲ್ಲಿ ಸದಾಕಾಲ ಸಮೃದ್ಧಿ ಹಾಗೂ ಸಂತಸ ತುಂಬಿರಲಿ, ಭಗವಂತನ ಆಶೀರ್ವಾದ ನಾಡಿನ ಎಲ್ಲ ಜನರ ಮೇಲಿರಲಿ ಎಂದು ಹಾರೈಸುತ್ತೇನೆ.
--------------
ಇನ್ನು ಹನುಮ ಜಯಂತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್​ನಲ್ಲಿ ಶುಭಕೋರಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಟ್ವಿಟ್ಟರ್ನಲ್ಲಿ ಶುಭಾಶಯ ಕೋರುವುದು ಹಾಗಿರಲಿ ಸರ್. 
ಗಣೇಶ ಚತುರ್ಥಿ, ಹನುಮ ಜಯಂತಿ, ರಾಮನವಮಿ ಹೀಗೆ ಎಲ್ಲ ಹಬ್ಬಗಳ ಆಚರಣೆಗೆ ಸರ್ಕಾರದಿಂದ ನೂರು ತೊಡಕನ್ನು ತಂದು, ಈಗ ಮಾತ್ರ ಟ್ವಿಟ್ಟರ್ನಲ್ಲಿ ಶುಭಾಶಯ ಕೊರ್ತೀರಲ್ಲ, ಏನು ಅನ್ನಿಸೋದಿಲ್ಲವಾ?  ಅಂತಾ ಕುಟುಕಿದ್ದಾರೆ.

More from this channel