Mysuru Zoo Gift Giraffe 'Gowri' to Bannerghatta Biological Park

2,615 views · Published 4 April 2018 · 1:21 · Indexed 21 September 2026

Channel: TV9 Kannada · 2018 · News & Politics

Watch on YouTube

TV9 News: Mysuru Zoo Gift Giraffe 'Gowri' to Bannerghatta Biological Park

► Download TV9 Kannada Android App: https://goo.gl/OM6nPA
► Subscribe to Tv9 Kannada: https://youtube.com/tv9kannada
► Circle us on G+: https://plus.google.com/+tv9kannada
► Like us on Facebook:https://www.facebook.com/tv9kannada
► Follow us on Twitter: https://twitter.com/tv9kannada
► Follow us on Pinterest: https://www.pinterest.com/tv9karnataka

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನವಾಗಿದೆ. ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ಗೌರಿ ಎಂಬ ಜಿರಾಫೆಯನ್ನ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್ ಮಾಡಲಾಗಿದೆ. ಹೀಗಾಗಿ ಇನ್ನುಮುಂದೆ ಉದ್ಯಾನವನಕ್ಕೆ ಭೇಟಿ ನೀಡೋ ಪ್ರವಾಸಿಗರಿಗೆ ಜಿರಾಫೆ ನೋಡುವ ಭಾಗ್ಯ ಸಿಗಲಿದೆ. ಸುಮಾರು 13.5 ಅಡಿ ಎತ್ತರವಿರುವ ಜಿರಾಫೆಯನ್ನ ಬನ್ನೇರುಘಟ್ಟಕ್ಕೆ ರವಾನೆ ಮಾಡುವುದು ಅಧಿಕಾರಿಗಳಿಗೆ ಸವಾಲಿನ ಕೆಲಸವಾಗಿತ್ತು. ಕೊನೆಗೂ ವಿಶೇಷ ವಾಹನದ ವ್ಯವಸ್ಥೆ ಮಾಡಿ, ಮೈಸೂರು ಹಾಗೂ ಬನ್ನೇರುಘಟ್ಟ ಉದ್ಯಾನವನದ ಪಶುವೈದ್ಯರು, ಪ್ರಾಣಿಪಾಲಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಜಿರಾಫೆ ಸಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

More from this channel