'ಸ್ವಚ್ಛಗೊಳಿಸಿದ್ರೂ ಕಸ ಹಾಕುವವರ ವಿರುದ್ಧ ಕ್ರಮಕೈಗೊಳ್ಳಿ' ಹೈಕೋರ್ಟ್ ಸೂಚನೆ
1,227 views · Published 5 November 2018 · 2:47 · Indexed 29 September 2026
Channel: TV9 Kannada · 2018 · News & Politics
TV9 News: 'ಸ್ವಚ್ಛಗೊಳಿಸಿದ್ರೂ ಕಸ ಹಾಕುವವರ ವಿರುದ್ಧ ಕ್ರಮಕೈಗೊಳ್ಳಿ' ಹೈಕೋರ್ಟ್ ಸೂಚನೆ ► Download TV9 Kannada Android App: https://goo.gl/OM6nPA ► Subscribe to Tv9 Kannada: https://youtube.com/tv9kannada ► Circle us on G+: https://plus.google.com/+tv9kannada ► Like us on Facebook:https://www.facebook.com/tv9kannada ► Follow us on Twitter: https://twitter.com/tv9kannada ► Follow us on Pinterest: https://www.pinterest.com/tv9karnataka ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಿಚಾರ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ 48 ಗಂಟೆಗಳ ಹಿಂದಿನವರೆಗಿನ ಕಸ ವಿಲೇವಾರಿ ಮಾಡಿದ್ದೇವೆ ಹೈಕೋರ್ಟ್ಗೆ ಬಿಬಿಎಂಪಿ ಪರ ವಕೀಲರ ಹೇಳಿಕೆ ಸ್ಥಳ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿದ್ದರೂ ಕಸ ಹಾಕಿದ್ದಾರೆ ಕಸ ಹಾಕಿದಂತಹ 50 ಜನರಿಗೆ ದಂಡ ಹಾಕಿದ್ದೇವೆ ಕಸ ಹಾಕುವ ಜನರ ವಿರುದ್ಧ ಹೈಕೋರ್ಟ್ ಅಸಮಾಧಾನ ಕಸ ಹಾಕಿದವರನ್ನು ನೀವು ಗುರುತಿಸಿದ್ದೀರಾ ಬೀಟ್ ಪೊಲೀಸರು ಏನು ಮಾಡುತ್ತಿದ್ದಾರೆ? ಸ್ವಚ್ಛಗೊಳಿಸಿದ್ರೂ ಕಸ ಹಾಕುವವರ ವಿರುದ್ಧ ಕ್ರಮಕೈಗೊಳ್ಳಿ ಬಿಬಿಎಂಪಿ, ನಗರ ಪೊಲೀಸರಿಗೆ ಹೈಕೋರ್ಟ್ ಸೂಚನೆ ಪೌರಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸೂಚನೆ ಡಿಸೆಂಬರ್ 15ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
More from this channel
-
5:45
ACB Raid Held Belagavi, Tumkur, Davangere, Dharwad and Chitradurga
-
1:10
Thousands of Students Rail Roko Protest in Mumbai, Job Aspirants Halt Trains
-
3:11
Farmers Lose Their Land to Build Harinala Dam, Still Water has Not Come to Land
-
3:14
Govt Stops Releasing Water to Canal, More than 1 Lakh Acre Paddy Cultivation Spoils in Raichur
-
0:53
Don't Miss `Naramedha` At 9.30PM (Promo)
-
1:08
CM Siddaramaiah Has Attempted To Divide The Hindu Society: Ananth Kumar
-
2:47
Govt Plans to Acquire 20 Acre Land of Jakkur Aerodrome for Various Plans and Govt Function
-
5:07
Rahul is Scheduled to Visit Sringeri Temple Today and Prefer Vegetarian Food